ಕಲಬುರಗಿ: ಜಿಲ್ಲೆಯಲ್ಲಿ ಕೆಲವಡೆ ರೈತರ ವಿಳಾಸಕ್ಕೆ ಅನಾಮಧೇಯ ಬೀಜದ ಚೀಲಗಳನ್ನು ಬಂದಿರುವುದು ತಿಳಿದು ಬಂದಿದ್ದು, ಇದರ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ಬಹಳಷ್ಟು ಎಚ್ಚರಿಕೆವಹಿಸಿ ಆಕಸ್ಮಿಕವಾಗಿ ಇಂತಹ ಪಾರ್ಸಲ್ ಚೀಲಗಳು ಬಂದಲ್ಲಿ ಅವುಗಳನ್ನು ಒಡೆಯದೆ ತಮ್ಮ ಸಮೀಪದ ಕೃಷಿ ಇಲಾಖೆಯ ಕಚೇರಿಗೆ ಅಥವಾ ಪೆÇಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಜಂಟಿ ಕೃಷಿ ನಿರ್ದೇಶಕ ರಿತೇಂದ್ರನಾಥ ಸುಗೂರ ತಿಳಿಸಿದ್ದಾರೆ.
ಕಳೆದ ವಾರವμÉ್ಟೀ ಚೀನಾ ದೇಶದಿಂದ ಈ ರೀತಿಯ ಪಾರ್ಸಲ್ ಚೀಲಗಳು ಬರುತ್ತಿವೆ ಎಂಬುದಾಗಿ ಸುದ್ದಿ ವಾಹಿನಿಗಳಿಂದ ವಿಷಯ ತಿಳಿದು ಬಂದಿರುತ್ತದೆ. ಈ ಚೀಲಗಳಲ್ಲಿ ಬೀತನೆ ಬೀಜ ಹೊರತುಪಡಿಸಿ ರೋಗ ಹರಡುವ ವೈರಾಣುಗಳು ಅಥವಾ ಇನ್ನಿತರ ಮಾರಕ ಪದಾರ್ಥಗಳು ಕಳುಹಿಸಲಾಗುತ್ತಿದೆ ಎಂದು ಶಂಕಿಸಲಾಗಿದೆ.
ಹೀಗಾಗಿ ಈ ಪಾರ್ಸಲ್ ಚೀಲಗಳನ್ನು ತಂದು ಕೊಟ್ಟವರ ಹೆಸರು, ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ರೈತರು ಪಡೆದು ಈ ಕುರಿತು ಪೆÇಲೀಸರಿಗೆ ದೂರನ್ನು ಸಲ್ಲಿಸಬೇಕು. ಇದರಿಂದ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ರೈತರು ಕೃಷಿ ಇಲಾಖೆಗೆ ಹಾಗೂ ಸರ್ಕಾರಕ್ಕೆ ಸಹಕಾರ ನೀಡಬೇಕೆಂದು ಅವರು ಕೋರಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…