ಬಿಸಿ ಬಿಸಿ ಸುದ್ದಿ

ಡಾ. ಈಶ್ವರಯ್ಯ ಮಠ ಲಿಂಗ್ಯೈಕ್ಯರಾದ ನಿಮಿತ್ತ ನುಡಿ ನಮನ ಕಾರ್ಯಕ್ರಮ

ಕಲಬುರಗಿ: ಶರಣ ಸಾಹಿತ್ಯ ಪರಿಷತ್ ಯುವ ಘಟಕದಿಂದ ಲಿ. ಡಾ. ಈಶ್ವರಯ್ಯ ಮಠ ರವರ ವಚನ ಶ್ರದ್ಧಾಂಜಲಿ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಜೆ. ವಿನೋದ ಕುಮಾರ ಮಾತನಾಡಿ, “ಇವನಾರವ ಇವನಾರವ ಇವನಾರವನೆಂದೆನಿಸಿದರಯ್ಯ, ಇವ ನಮ್ಮವ, ಇವ ನಮ್ಮವ, ಇವನಮ್ಮವನೆಂದೆನಿಸಯ್ಯ ಕೂಡಲಸಂಗಮದೇವಯ್ಯ ನಿಮ್ಮ ಮನೆಯ ಮಗನೆಂದೆನಿಸಯ್ಯ” ಎಂಬ ವಚನ ವಿಶ್ಲೆಷಿಸುತ್ತ ಮಠ ರವರ ಸೇವೆಯನ್ನು ಈ ಸಮಾಜ ಎಂದು ಮರೆಯಬಾರದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ಘಟಕದ ಅಧ್ಯಕ್ಷರಾದ ಶಿವರಾಜ ಅಂಡಗಿಯವರು ವಹಿಸಿದ್ದರು. ಪದಾಧಿಕಾರಿಗಳಾದ ಸಂಗಮೇಶ ಕರಡಿ, ರಾಜಶೇಖರ ಮರಪಳ್ಳಿ ಮತ್ತು ಮಹಾದೇವಪ್ಪ ಘಾಳೆ ಉಪಸ್ಥಿತರಿದ್ದರು.

sajidpress

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago