ವೇಮಗಲ್ : ನಗರ ಪ್ರದೇಶದಲ್ಲಿ ಹೆಚ್ಚಾಗಿದ್ದ ಮೀಟರ್ ಬಡ್ಡಿ ದಂಧೆ ಈಗ ಹಳ್ಳಿಗಳಿಗೂ ಕಾಲಿಟ್ಟಿದೆ, ಕೇವಲ 30 ಸಾವಿರ ಬಡ್ಡಿ ಹಣ ನೀಡಲಿಲ್ಲವೆಂಬ ಕಾರಣಕ್ಕಾಗಿ ತಮ್ಮ ಟ್ರಾಕ್ಟರ್ ಇಂಜಿನ್ ಹಾಗೂ ಟ್ರೈಲರ್ ನ್ನು ವೇಮಗಲ್ ಹೋಬಳಿ ರಾಮಾಪುರ ನಿವಾಸಿ ಮೀಟರ್ ಬಡ್ಡಿ ವ್ಯವಹಾರ ನಡೆಸುವ ಆರ್.ಎಂ.ನಾರಾಯಣಸ್ವಾಮಿ ರವರು ವಶಪಡಿಸಿಕೊಂಡು ತೊಂದರೆ ನೀಡುತ್ತಿದ್ದಾರೆ.
ಈ ಕೂಡಲೇ ಮೀಟರ್ ಬಡ್ಡಿ ದಂದೆಕೋರ ರಾಮಾಪುರ ಆರ್.ಎಂ ನಾರಾಯಣಸ್ವಾಮಿ ರವರನ್ನು ಬಂಧಿಸಿ ಟ್ರಾಕ್ಟರ್ ನ್ನು ಬಿಡುಗಡೆಗೊಳಿಸಬೇಕೆಂದು ರೈತ ಮತ್ತು ದಲಿತಪರ ಸಂಘಟನೆಗಳು ವೇಮಗಲ್ ಪಿಎಸ್ಐ ಕೇಶವಮೂರ್ತಿ ರವರಿಗೆ ಮನವಿ ನೀಡಿದರು.
ವೇಮಗಲ್ ಪೋಲಿಸ್ ಠಾಣೆಯಲ್ಲಿ ಎಪ್ಐಆರ್ ದಾಖಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…