ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ

0
48

ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದು ವಿಧಿವಶರಾಗಿದ್ದಾರೆ.

ಪ್ರಣಬ್​ ಅವರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಜೊತೆಗೆ, ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ, ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು ಎಂದು ತಿಳಿದುಬಂದಿದೆ.

Contact Your\'s Advertisement; 9902492681

ಮಾಜಿ ರಾಷ್ಟ್ರಪತಿ ದೆಹಲಿಯಲ್ಲಿ ಸೇನೆಯ ಆರ್​ಆರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ತಮ್ಮ ಶ್ವಾಸಕೋಶಗಳಲ್ಲಿ ತೀವ್ರ ಸೋಂಕು ಉಂಟಾದ ಪರಿಣಾಮ ಸೆಪ್ಟಿಕ್​ ಶಾಕ್​ಗೆ ಒಳಪಟ್ಟಿದ್ದರು ಎಂದು ತಿಳಿದುಬಂದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here