ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದು ವಿಧಿವಶರಾಗಿದ್ದಾರೆ.
ಪ್ರಣಬ್ ಅವರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಜೊತೆಗೆ, ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ, ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು ಎಂದು ತಿಳಿದುಬಂದಿದೆ.
ಮಾಜಿ ರಾಷ್ಟ್ರಪತಿ ದೆಹಲಿಯಲ್ಲಿ ಸೇನೆಯ ಆರ್ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ತಮ್ಮ ಶ್ವಾಸಕೋಶಗಳಲ್ಲಿ ತೀವ್ರ ಸೋಂಕು ಉಂಟಾದ ಪರಿಣಾಮ ಸೆಪ್ಟಿಕ್ ಶಾಕ್ಗೆ ಒಳಪಟ್ಟಿದ್ದರು ಎಂದು ತಿಳಿದುಬಂದಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…