ವಾಡಿ: ಪತಂಜಲಿ ಯೋಗ ಪೀಠ ಹರಿದ್ವಾರದ ಮಾರ್ಗದರ್ಶನದಲ್ಲಿ 100 ಗಂಟೆಗಳ ಯೋಗ ಶಿಕ್ಷಕರ ತರಬೇತಿ ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಗ ಸರ್ಟಿಫಿಕೇಟ್ ಬೋರ್ಡ್‍ನಿಂದ ಪರೀಕ್ಷಾ ತಯಾರಿ ತರಗತಿಗಳನ್ನು ನಡೆಸಲಾಗುತ್ತಿದೆ. ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ಶಾಲಾ ಕಾಲೇಜುಗಳಲ್ಲಿ ಯೋಗ ಶಿಕ್ಷಕರಾಗುವ ಅವಕಾಶಗಳಿವೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.2 ಕೊನೆಯ ದಿನವಾಗಿದೆ ಎಂದು ಪತಂಜಲಿ ಯೋಗ ಶಿಕ್ಷಕ ವೀರಣ್ಣ ಯಾರಿ (ಮೋ.9964035623) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…