ಕಲಬುರಗಿ: ಮಾಜಿ ಮೇಯರ್, ಅಧ್ಯಕ್ಷ ಖುಸ್ರೋ ಚಾರಿಟೇಬಲ್ ಟ್ರಸ್ಟ್ ಡಾ. ಅಶ್ಫಾಕ್ ಅಹ್ಮದ್ ಚುಲ್ಬುಲ್ ಅವರಿಂದ ಸನ್ಮಾನ ಕಾರ್ಯಕ್ರಮ ಜರುಗಿತು.
ಈ ವೇಳೆಯಲ್ಲಿ ಚಾಂದ್ ಬಿ ಬೈ ಬೆಡ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುಕ್ಷಿಂದಾ ಹೀನಾ ಅಕ್ಬರಿ ಅವರಿಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ನೇಮಕ ಮಾಡಿದಕ್ಕೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಬೋಧನೆ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…