ಮನೆಗಳ್ಳನ ಬಂಧನ: 2.55 ಲಕ್ಷ ಮೌಲ್ಯದ ವಸ್ತು ಜಪ್ತಿ

0
47

ಕಲಬುರಗಿ: ಮನೆ ಕಳ್ಳತನ ಮಾಡುತ್ತಿದ್ದ ಖದೀಮನನ್ನು ಗ್ರಾಮೀಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ದೀನ್ ದಯಾಳ್ ಕಾಲೋನಿ ನಿವಾಸಿ ರಾಹುಲ್ ಕಾಂಬಳೆ (23) ಬಂಧಿತ ಆರೋಪಿ.

Contact Your\'s Advertisement; 9902492681

ಬಂಧಿತನಿಂದ 2 ಲಕ್ಷ, 55 ಸಾವಿರ ಮೌಲ್ಯದ 50 ಗ್ರಾಂ. ಚಿನ್ನಾಭರಣ ಜಪ್ತಿ ಮಾಡಲಾಗಿದೆ.ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಆರೋಪಿ ರಾಹುಲ್ ಹಗಲಿನಲ್ಲಿ ಬೀಗ ಹಾಕಿದ ಮನೆ ಹಾಗೂ ಅಂಗಡಿಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here