ಕಲಬುರಗಿ: ಹಡಪದ ಸಮಾಜದ ಕಲಬುರಗಿ ತಾಲೂಕು ಯುವ ಘಟಕದಿಂದ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.80 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರೆ ನೀಡಲಾಗುವುದು ಎಂದು ಕಲಬುರಗಿ ತಾಲೂಕು ಹಡಪದ (ಕ್ಷೌರಿಕ ಸಮಾಜ) ಯುವ ಸಂಘದ ಅಧ್ಯಕ್ಷ ಚಂದ್ರಶೇಖರ ಬಿ.ತೊನಸನಹಳ್ಳಿ(ಟಿ) ಪ್ರಧಾನ ಕಾರ್ಯದರ್ಶಿ ಮಂಜುನಾಥ ಬಿ.ಅವರಾದ ತಿಳಿಸಿದ್ದಾರೆ.
ಈ ಕಾರ್ಯಕ್ರಮವು ಕಲ್ಯಾಣ ಕರ್ನಾಟಕ ಹಡಪದ(ಕ್ಷೌರಿಕ) ಸಮಾಜದ ತಾಲೂಕು ಯುವ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇತೃತ್ವದಲ್ಲಿ ನಡೆಯಲಿದೆ.
ಹಡಪದ (ಕ್ಷೌರಿಕ) ಸಮಾಜದ ವಿದ್ಯಾರ್ಥಿಗಳ ಅಂಕಪಟ್ಟಿ ಹಾಗೂ ಆಧಾರ ಕಾರ್ಡ್‍ಅನ್ನು ಸೆಪ್ಟೆಂಬರ್ 6 ರೊಳಗೆ ಜಿಲ್ಲಾ ಯುವ ಅಧ್ಯಕ್ಷರು ಮಹಾಂತೇಶ ಹಡಪದ ಮೊಬೈಲ್ ನಂ: 9113510054, ನಗರ ಯುವ ಅಧ್ಯಕ್ಷ ಸುನಿಲ್ ಕುಮಾರ ಹಡಪದ ಮೊಬೈಲ್ ನಂ: 9902102623 ಹಾಗೂ ತಾಲೂಕು ಯುವ ಅಧ್ಯಕ್ಷ ಚಂದ್ರಶೇಖರ ಹಡಪದ ಮೊಬೈಲ್ ನಂ: 9844489823 ಅವರಿಗೆ ತಲುಪಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…