ಶಹಾಬಾದ:ಸಮೀಪದ ಹೊನಗುಂಟಾ ಗ್ರಾಮದ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಕೊಂಡಡಿಯಲ್ಲಿ ಎರಡು ಎಮ್ಮೆ ಮತ್ತು ಎಮ್ಮೆ ಕರುಗಳಿದ್ದು, ಅವುಗಳನ್ನು ಸಂಬಂಧಪಟ್ಟ ರೈತರು ಐದು ದಿನದೊಳಗಾಗಿ ಪಡೆದುಕೊಳ್ಳಬೇಕು.ಇಲ್ಲದಿದ್ದರೇ ಹರಾಜು ಮಾಡಲಾಗುವುದು ಎಂದು ತಹಸೀಲ್ದಾರ ಸುರೇಶ ವರ್ಮಾ ತಿಳಿಸಿದ್ದಾರೆ.
ಸುಮಾರು ಹದಿನೈದು ದಿನಗಳಿಂದ ಎರಡು ಎಮ್ಮೆ ಮತ್ತು ಎಮ್ಮೆ ಕರುಗಳನ್ನು ಕೊಂಡಡಿಯಲ್ಲಿ ಇಡಲಾಗಿದೆ.ಅವುಗಳಿಗೆ ದಿನನಿತ್ಯ ಆಹಾರ ಒದಗಿಸಲಾಗಿದ್ದರೂ, ಇಲ್ಲಿಯವರೆಗೆ ಅವುಗಳನ್ನು ತೆಗೆದುಕೊಂಡು ಹೋಗಲು ಯಾರು ಬಂದಿಲ್ಲ. ಆದ್ದರಿಂದ ಸುತ್ತಮುತ್ತಲಿನ ಗ್ರಾಮದವರು ಎಮ್ಮೆ ಮತ್ತು ಎಮ್ಮೆ ಕರುಗಳನ್ನು ಐದು ದಿನಗಳಲ್ಲಿ ಬಿಡಿಸಿಕೊಂಡು ಹೋಗದ ಪಕ್ಷದಲ್ಲಿ ಅವುಗಳನ್ನು ಹರಾಜು ಮಾಡಲಾಗುವುದು.ಆದ್ದರಿಂದ ಆದಷ್ಟು ಬೇಗನೆ ಸಂಬಂಧಪಟ್ಟವರು ಎಮ್ಮ ಮತ್ತು ಕರುಗಳನ್ನು ಬಿಡಿಸಿಕೊಳ್ಳತಕ್ಕದ್ದು ಎಂದು ಸಾರ್ವಜನಿಕರಿಗೆ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…