ಬೀದರ್: ಹುಮ್ನಾಬಾದ್ ನ ಧುಮನಸೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ ಖಾಸಗಿ ಬಸ್ ವೊಂದರಲ್ಲಿ ಆಕಸ್ಮಿಕವಾ ಬೆಂಕಿ ಅವಘಡ ಸಂಭಿಸಿರುವ ಘಟನೆ ಬುಧವಾರ ಸಂಜೆ 8-00 ಗಂಟೆಗೆ ನಡೆದಿದೆ.
ಬೀದರ್ ನಿಂದ ಬೆಂಗಳೂರಿಗೆ ಓಡುತ್ತಿದ್ದ ಜೈ ಭವಾನಿ ಎಂಬ ಖಾಸಗಿ ಬಸ್ ನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ವಾಹನದ ಎಂಜಿನ್‌ನಿಂದ ಹೊಗೆ ಹೊರಹೊಮ್ಮುತ್ತಿರುವುದನ್ನು ಗಮನಿಸಿ ಬಸ್‌ನ ಚಾಲಕ ಪ್ರಯಾಣಿಕರನ್ನು ತಕ್ಷಣ ಸ್ಥಳಾಂತರಗೊಳಿಸಿ ಸಮಯ ಪ್ರಜ್ಞೆ ಮೆರೆದಿದ್ದಾನೆ.
20 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಈ ಬಸ್, ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸಿದರು. ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಧಾವಿಸಿ ದುರಂತ ನಡೆದ ಹೆದ್ದಾರಿಯಲ್ಲಿ ಕೆಲಹೊತ್ತು ಆಗಿರುವ ಟ್ರಾಫಿಕ್ ಜಾಮ್ ತೆರವುಗೊಳಿಸಿ, ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟರು ಎಂದು ತಿಳಿದುಬಂದಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…