ಶಹಾಪುರ : ಕಲಬುರಗಿಯ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ ಹಾಗೂ ಪರಿಸರ ಸ್ನೇಹಿ ಜೊತೆಗೆ ಕ್ರಿಯಾಶೀಲರಾದ ವೀರಣ್ಣ ತಳವಾರ ಅವರಿಗೆ ಬೆಂಗಳೂರಿನ ಗ್ಲೋಬಲ್ ಇಂಟರ್ನ್ಯಾಷನಲ್ ಪೀಸ್ ಅಂಡ್ ಎಜುಕೇಷನ್ ಯುನಿವರ್ಸಿಟಿ ವತಿಯಿಂದ ರಾಜೀವ್ ಗಾಂಧಿ ಎಕ್ಸಲೆನ್ಸಿವ ಪ್ರಶಸ್ತಿಯನ್ನು ನೀಡಿ ಅಭಿನಂದಿಸಲಾಯಿತು.
ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಅಧಿಕಾರಿಯಾದ ಡಾ. ರುದ್ರವಾಡಿ ಅವರು ಮಾತನಾಡಿ ಕೇವಲ ವೇತನಕ್ಕಾಗಿ ಕೆಲಸ ಮಾಡದೆ ನೊಂದವರ ಧ್ವನಿಯಾಗಿ ಸಾಮಾಜಿಕ ಕಳಕಳಿಯಿಂದ ಜವಾಬ್ದಾರಿಯಾಗಿ ಕೆಲಸ ಮಾಡಬೇಕು ಎಂದು ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು.
ವೀರಣ್ಣ ತಳವಾರ ಅವರ ಸಾಮಾಜಿಕ ಕಾರ್ಯ ಪರಿಸರ ಕುರಿತು ಅವರಿಗಿರುವ ಅಪಾರ ಕಾಳಜಿ ಮನಗಂಡು ಈ ಪ್ರಶಸ್ತಿ ನೀಡಿರುವುದು ನಮಗೆ ತುಂಬಾ ಸಂತೋಷವನ್ನುಂಟು ಮಾಡಿದೆ ಎಂದು ಈ ಸಂದರ್ಭದಲ್ಲಿ ನುಡಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…