ಶಹಾಪುರ ನಗರಸಭೆ ಕಾಂಗ್ರೆಸ್ ತೆಕ್ಕೆಗೆ.

0
96

ಯಾದಗಿರಿ: ಜಿಲ್ಲೆಯ ಶಹಾಪುರ ನಗರಸಭೆ ಚುನಾವಣೆಯಲ್ಲಿ 16 ಸ್ಥಾನಗಳು ಪಡೆದುಕೊಂಡು ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರದ ಗದ್ದುಗೆಗೇರಲು ಸಿದ್ಧವಾಗಿದೆ.

 

Contact Your\'s Advertisement; 9902492681

ದೇಶದ ತುಂಬೆಲ್ಲ ಮೋದಿ ಅಲೆ ಇದ್ದರೂ ಇಲ್ಲಿ ನಗರಸಭೆ ಚುನಾವಣೆಯಲ್ಲಿ ಬಿಜೆಪಿಯ ವರ್ಕೌಟ್ ಆಗಿಲ್ಲ ಅಂತಾನೇ ಹೇಳಬಹುದು. ಕಾರಣ ಸ್ಥಳೀಯ ಶಾಸಕರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ತಂದುಕೊಡುವಲ್ಲಿ ಸಾಕ್ಷಿಯಾಗಿದ್ದಾರೆ.

ಶಹಾಪುರ ನಗರಸಭೆಯ ಒಟ್ಟು 31 ಸ್ಥಾನಗಳಲ್ಲಿ 16 ಕಾಂಗ್ರೆಸ್ 12 ಬಿಜೆಪಿ 2 ಎಸ್ಡಿಪಿಐ 1 ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಮತ್ತೊಮ್ಮೆ ಶಹಾಪುರ ನಗರಸಭೆಯನ್ನು ತನ್ನ ಮಡಲಿಗೆ ಹಾಕಿಕೊಂಡು ಅಧಿಕಾರ ಗದ್ದುಗೆಗೆ ಎರಲು ಸಿದ್ಧವಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here