ವೀಲಿಂ ಯುವ ವೇದಿಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಡೊಣೂರ

0
66

ಸುರಪುರ: ವೀರಶೈವ ಲಿಂಗಾಯತ ಯುವ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿಯನ್ನಾಗಿ ಚಂದ್ರಶೇಖರ ಡೊಣೂರ ಅವರನ್ನು ನೇಮಕಗೊಳಿಸಲಾಗಿದೆ.

ಈ ಕುರಿತು ಸಂಘಟನೆ ರಾಜ್ಯಾಧ್ಯಕ್ಷ ಪ್ರಶಾಂತ ಕಲ್ಲೂರ ಆದೇಶ ಹೊರಡಿಸಿದ್ದು ಚಂದ್ರಶೇಖರ ಡೊಣೂರ ಅವರನ್ನು ನೂತನವಾಗಿ ರಾಜ್ಯ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಲಾಗಿದ್ದು,ಸಂಘಟನೆಯ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ರಾಜ್ಯದಲ್ಲಿನ ವೀರಶೈವ ಲಿಂಗಾಯತ ಸಮುದಾಯದ ಏಳಿಗೆಗೆ ಕೆಲಸ ಮಾಡುವ ಜೊತೆಗೆ ಹೋರಾಟಗಳನ್ನು ಮತ್ತು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಹೋಗುವಂತೆ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here