ಆಳಂದ: ತಾಲೂಕಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಜಿಲ್ಲಾಧ್ಯಕ್ಷರಾದ ಮಹೇಶ್ ಕಾಶಿ ನೇತೃತ್ವದಲ್ಲಿ ಮಾಸಿಕ ಸಭೆ ಜರುಗಿತು.
ನಾಡಿನ ನೆಲ,ಜಲ, ಭಾಷೆ,ಸಾಹಿತ್ಯ ಉಳಿಸಿ ಬೆಳೆಸಲು ಕನ್ನಡಿಗರು ಮುಂದಾಗಬೇಕು,ಹಾಗೂ ತಾಲೂಕು ಮಟ್ಟದಲ್ಲಿ ಸಂಘಟನೆ ಬಲಿಷ್ಠ ನಿಟ್ಟಿನಲ್ಲಿ ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ರೈತ ಘಟಕ ಸಂಚಾಲಕರಾದ ಕಲ್ಯಾಣರಾವ್ ಪಾಟೀಲ್, ಜಿಲ್ಲಾ ಉಪಾಧ್ಯಕ್ಷ ಕಲ್ಯಾಣಿ ತಳವಾರ,ಕಾಶಿನಾಥ್ ಮಂದೆವಾಲ್,ಎಕ್ಬಾಲ್ ಬೀಲಗುಂದಿ, ತಾಲೂಕಾಧ್ಯಕ್ಷ ಮಹಾಂತೇಶ ಸಣ್ಣಮಣಿ,ಮಹಿಳಾ ತಾಲೂಕಾಧ್ಯಕ್ಷೆ ವಂದನಾ,ತಾಲೂಕಾ ರೈತ ಘಟಕ ಅಧ್ಯಕ್ಷ ಸುರೇಶ್ ಪಾಟೀಲ್, ನಗರ ಘಟಕ ಅಧ್ಯಕ್ಷ ದೌಲಪ್ಪ ಮಸರೆ,ನಿಂಬರ್ಗಾ ವಲಯ ಅಧ್ಯಕ್ಷ ಬಸವರಾಜ ಯಳಸಂಗಿ, ಅನಂದರಾಯ ಯಲಶೆಟ್ಟಿ,ಲಕ್ಷ್ಮಿಕಾಂತ ಉದನೂರ,ಶಂಕ್ರಯ್ಯ ಸ್ವಾಮಿ, ವಿಶಾಲ ಪಾಟೀಲ್, ಪ್ರಶಾಂತ್ ಭಾವಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…