ಶಹಾಪುರ : ಎಲ್ಲ ವೃತ್ತಿಗಳಲ್ಲೂ ಶಿಕ್ಷಕ ವೃತ್ತಿ ಶ್ರೇಷ್ಠವಾದದ್ದು ಕಾರಣ ಮಕ್ಕಳಿಗೆ ಉತ್ತಮವಾದ ಸಂಸ್ಕಾರ ನೀಡಿ ವಿದ್ಯಾದಾನ ಮಾಡಿ ಉತ್ತಮ ಸಮಾಜಕ್ಕೆ ಪ್ರಜೆಗಳನ್ನು ರೂಪಿಸುವ ಕೆಲಸ ಶಿಕ್ಷಕರ ರಾಗಿದೆ ಎಂದು ಚಂದಣ್ಣ ಚಡಗುಂಡ ಹೇಳಿದರು.
ಸಗರದ ಶ್ರೀ ಚರಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಸರ್ವಪಲ್ಲಿ ರಾಧಾಕೃಷ್ಣ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿ ಮಾತಾನಾಡಿದರು.
ಸರ್ವಪಲ್ಲಿ ರಾಧಾಕೃಷ್ಣ ಅವರ ಆದರ್ಶ ತತ್ವಗಳು ಇಂದಿನ ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಬದುಕು ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಮರಮ್ಮ ಪಾಟೀಲ್,ನಿಂಗಪ್ಪ ಹೈಯಾಳಕರ್ ಬಸವರಾಜ್ ಬೂದನೂರ.ಚಂದ್ರಪ್ಪ ವಡಿಗೇರ ಹಾಗೂ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…