ಸುರಪುರ: ನಗರದ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಅವರು ಒಬ್ಬ ದಕ್ಷ ಅಧಿಕಾರಿಗಳಾಗಿದ್ದು ನಗರದಲ್ಲಿನ ಸಂಚಾರಿ ನಿಯಮಗಳ ಪಾಲನೆಗೆ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ ಅಲ್ಲದೆ ನಗರದಲ್ಲಿ ನಡೆಯುತ್ತಿದ್ದ ಇಸ್ಪಿಟ್ ಜೂಜಾಟದಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಿದ್ದಾರೆ.ಮತ್ತು ಸಂಚಾರಿ ನಿಯಮ ಪಾಲಿಸದವರಿಗೆ ದಂಡ ವಿಧಿಸಿ ಸರಕಾರಕ್ಕೂ ಆದಾಯ ತಂದಿದ್ದಾರೆ.
ಅಂತಹ ಅಧಿಕಾರಿಯನ್ನು ಅಮಾನತ್ತು ಮಾಡಿರುವುದು ಸರಿಯಲ್ಲ.ಕೂಡಲೆ ಅವರ ಅಮಾನತ್ತು ರದ್ದುಗೊಳಿಸಿ ಪುನಃ ಕೆಲಸಕ್ಕೆ ಅನುವು ಮಾಡಿಕೊಡುವಂತೆ ನಗರಸಭೆ ಸದಸ್ಯರಾದ ಲಕ್ಷ್ಮೀ ಎಂ.ಬಿಲ್ಲವ್ ಚನ್ನಮ್ಮ ಎಂ ಮಡಿವಾಳ ಹಾಗು ಸುವರ್ಣ ಎಸ್.ಎಲಿಗಾರ ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…