ಕಲಬುರಗಿ: ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ, ಸಂಸ್ಕತಿ ಪ್ರಕಾಶನ ಸೇಡಂ ಪ್ರಕಟಿಸಿರುವ ಹಿರಿಯ ಕವಿ ನರಸಿಂಗರಾವ ಹೇಮನೂರ ಅವರ “ನೆನಪು ನೂರು ನೂರು ತರಹ'” ಪುಸ್ತಕ ಬಿಡುಗಡೆ ಸಮಾರಂಭ ಸೆ. 13ರಂದು ಬೆಳಗ್ಗೆಬ10.30ಕ್ಕೆ ಅನ್ನಪೂರ್ಣ ಕ್ರಾಸ್ ಬಳಿ ಇರುವ ಕಲಾ ಮಂಡಳದಲ್ಲಿ ಆಯೋಜಿಸಲಾಗಿದೆ ಎಂದು ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಬಿ.ಎಚ್. ನಿರಗುಡಿ, ಸಂಸ್ಕೃತಿ ಪ್ರಕಾಶನದ ಪ್ರಭಾಕರ ಜೋಶಿ ತಿಳಿಸಿದ್ದಾರೆ.
ಹುಮನಾಬಾದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಅಜೇಂದ್ರ ಮಹಾಸ್ವಾಮಿ ಏಕದಂಡಗಿಮಠ ಸಾನ್ನಿಧ್ಯ ವಹಿಸಿ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಹಿರಿಯ ಸಾಹಿತಿ ಪ್ರೊ. ವಸಂತ ಕುಷ್ಟಗಿ ಅಧ್ಯಕ್ಷತೆ ವಹಿಸುವರು. ಸಾಹಿತಿ ಭೀಮರಾಯ ಹೇಮನೂರ ಪುಸ್ತಕ ಪರಿಚಯ ಮಾಡುವರು. ಮುಖ್ಯ ಅತಿಥಿಗಳಾಗಿ ಪ. ಮಾನು ಸಗರ ಆಗಮಿಸಲಿದ್ದಾರೆ. ಕವಿ ನರಸಿಂಗರಾವ ಹೇಮನೂರ ಉಪಸ್ಥಿತರಿರುವರು ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…