ಕಲಬುರಗಿ: ಚಿತ್ತಾಪುರ ತಾಲ್ಲೂಕಿನಲ್ಲಿ ಬರುವ ಬಂಕೂರ, ಮಾಲಗತ್ತಿ ಗ್ರಾಮ ಹಾಗೂ ಗ್ರಾಮಿಣ ಮತ ಕ್ಷೇತ್ರದ ಕಾಳನೂರ ಗ್ರಾಮದಲ್ಲಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸಮೃದ್ಧಿ ಯೋಜನೆಯಡಿ ರೈತ ಸಂಪರ್ಕ ಕೇಂದ್ರ, ಬೀದಿ ವ್ಯಾಪಾರಿ, ಹಣ್ಣು ಮತ್ತು ತರಕಾರಿ ಮಾರುವ ಮಹಿಳೆಯರಿಗೆ ರೂ.೧೦ ಸಾವಿರ ಪ್ರೋತ್ಸಾಹ ಧನದ ಚೆಕ್ನ್ನು ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ವಿತರಿಸಿದರು.
ಈ ಸಂದರ್ಭದಲ್ಲಿ ಬಿ.ಜೆ.ಪಿ ತಾಲೂಕ ಅಧ್ಯಕ್ಷ ನಿಲಕಂಠರಾವ್ ಪಾಟೀಲ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಇಟಗಿ, ತಾಲೂಕ ಪಂಚಾಯಿತಿ ಸದಸ್ಯರಾದ ವಿಜಯಲಕ್ಷ್ಮೀ, ಶರಣಪ್ಪ ಸಣಬೂ, ಗ್ರಾಮದ ಮುಖಂಡರುಗಳಾದ ಶಶಿಕಾಂತ ಪಾಟೀಲ್, ಭರತ್, ಗೋಪಾಲ್, ಪ್ರಭುಗೌಡ ಪಾಟೀಲ್, ಶ್ರೀಶೈಲ್ ನಾಟೆಕಾರ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…