ಕಲಬುರಗಿ: ಉದ್ದಿಮೆದಾರರು ತಾವು ನಡೆಸುತ್ತಿರುವ ಉದ್ದಿಮೆಗೆ ಕಲಬುರಗಿ ಮಹಾನಗರ ಪಾಲಿಕೆಯಿಂದ ಉದ್ದಿಮೆ ಪರವಾನಿಗೆ ಪಡೆಯುವುದು ಅತೀ ಅವಶ್ಯಕವಾಗಿರುವ ಹಿನ್ನೆಲೆಯಲ್ಲಿ ಉದ್ದಿಮೆ ಪರವಾನಿಗೆ (ಟ್ರೇಡ್ ಲೈಸೆನ್ಸ್ ) ಪಡೆಯಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಗರದ ವಿವಿಧೆಡೆ ಕ್ಯಾಂಪ್ ಆಯೋಜಿಸಲಾಗುತ್ತಿದೆ.
ಅರಂಭಿಕವಾಗಿ ಸೆ.9 ರಿಂದ 11ರ ವರೆಗೆ 3 ದಿನಗಳ ಕಾಲ ಬೆಳಿಗ್ಗೆ 10 ರಿಂದ ಸಾಯಂಕಾಲ 5 ಗಂಟೆ ವರೆಗೆ ಮೊದಲ ಕ್ಯಾಂಪನ್ನು ಕಲಬುರಗಿ ನಗರದ ಸೂಪರ್ ಮಾರ್ಕೆಟ್‍ನಲ್ಲಿರುವ ದತ್ತ ಮಂದಿರ ಆವರಣದಲ್ಲಿ ಆಯೋಜಿಸಲಾಗಿದೆ.
ಕಾರಣ ನಗರದ ಉದ್ದಿಮೆದಾರರು ಮೇಲ್ಕಂಡ ಸಮಯದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಹಾಜರಾಗುವ ಮೂಲಕ ಸುವರ್ಣಾವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಪಾಲಿಕೆಯ ಅರೋಗ್ಯಾಧಿಕಾರಿ ಡಾ. ವಿನೋದಕುಮಾರ ಎಸ್.ಹೆಚ್-9740627547 ಅವರನ್ನು ಸಂಪರ್ಕಿಸಲು ಕೋರಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…