ಸಚಿವರಿಂದ ಪ್ರಾದೇಶಿಕ ಸಾರಿಗೆಯ ಚಾಲನಾ ಪರೀಕ್ಷಾ ಪಥ ಉದ್ಘಾಟನೆ

0
35

ಕಲಬುರಗಿ: ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸಂಗಪ್ಪ ಸವದಿ, ಅವರು ಇಂದು ಕುಸನೂರು ರಸ್ತೆ (ರಿಂಗ್ ರಸ್ತೆ)ಯಲ್ಲಿರುವ ಹೊಸ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಅವರಣದಲ್ಲಿ ನೂತನವಾಗಿ ನಿರ್ಮಿಸಿರುವ ವಿದ್ಯುನ್ಮಾನ ಚಾಲನಾ ಪರೀಕ್ಷಾ ಪಥವನ್ನು ಉದ್ಘಾಟಿಸಿದರು.

ಈ ವೇಳೆಯಲ್ಲಿ ಶಾಸಕ ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಸಿ ಪಾಟೀಲ ರೇವೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾದ ರಾಜಕುಮಾರ್ ಪಾಟೀಲ್ ತೇಲ್ಕೂರ, ಬಿ.ಜಿ ಪಾಟೀಲ, ಸೇರಿದಂತೆ ಮುಂತಾದವರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here