ಕಲಬುರಗಿ: ನಗರದ ಮಹಾತ್ಮ ಬಸವೇಶ್ವರ ಕಾಲೋನಿಯಲ್ಲಿ ಶಿಕ್ಷಕರ ದಿನಾಚಾರಣೆ ನಿಮಿತ್ತ ಲಯನ್ಸ್ ಕ್ಲಬ್ ಗುಲ್ಬರ್ಗ ನೃಪತುಂಗ ಕಲಬುರಗಿ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರಿಗೆ ಸನ್ಮಾನಿಸಲಾಯಿತು.
ಶಿಕ್ಷಕರಾದ ಮಹಾಂತೇಶ್ ತಿಪ್ಪನ್ನೋರ್, ನಾಗರತ್ನ ಎಂ. ಶಿವಗೋಳ, ಶಾಮಲಾ ಸ್ವಾಮಿ, ವಿವೇಕಾನಂದ ಸುಕಾಲ ಇವರನ್ನು ಸನ್ಮಾನಿಸಲಾಯಿತು.
ಲಯನ್ಸ್ ಕ್ಲಬ್ನ ಅಧ್ಯಕ್ಷೆ ಲಯನ್ ಅರುಣದೇವಿ ಅವಂತಿ, ಕಾರ್ಯದರ್ಶಿ ಲಾಯನ್ ಡಾ ವಿಜಯಲಕ್ಷ್ಮಿ ಕಂಡೆ, ಖಜಾಂಚಿ ಲಾಯನ್ ಸುಗುಣ ಅವಂತಿ, ಲಾಯನ್ ಬಸವರಾಜಪ್ಪ ಕಾಮರೆಡ್ಡಿ, ಶ್ರೀನಿವಾಸರೆಡ್ಡಿ, ಲಾಯನ್ ಶಿವಕುಮಾರಸ್ವಾಮಿ ಡಾ. ಶರಣಮ್ಮ ಬಿರಾದಾರ್ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…