ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ದಿನಾಂಕ 07-09-2020 ರಿಂದ 19-09-2020 ರವರೆಗೆ ನಡೆಯಲಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಕ.ರಾ.ರ.ಸಾ.ನಿಗಮವು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…