ಕಲಬುರಗಿ: ಸ್ಪರ್ಶ ಜಾತಿಗಳಾದ ಲಂಬಾಣಿ ಬೋವಿ, ಕೊರಚ, ಕೊರಮ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವಂತೆ ಸರ್ಕಾರದ ಗಮನ ಸೆಳೆಯುವಂತೆ ಕರ್ನಾಟಕ ಅಸ್ಪೃಶ್ಯ ಮಹಾಸಭಾ ವತಿಯಿಂದ ಕಕಆರ್ಡಿಬಿ ಅಧ್ಯಕ್ಷ ಹಾಗೂ ಶಾಸಕರಾದ ದತ್ತಾತ್ರೇಯ ಸಿ.ಪಾಟೀಲ ರೇವೂರ ರವರಿಗೆ ಮಹಾಸಭಾದ ಆಧ್ಯಕ್ಷರಾದ ಶ್ರೀ ಭೀಮರಾವ್ ಟಿಟಿ ರವರ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿಸಿದರು.
ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗಕ್ಕೆ ರಾಜ್ಯ ಸರ್ಕಾರವು ಕೂಡಲೇ ವರದಿ ಸಲ್ಲಿಸುವಂತೆ ತಾವೂ ಮುತುವರ್ಜಿವಹಿಸಬೇಕೆಂದು ಹಣಮಂತ ಬೋಧನಕರ ಅವರು ಶಾಸಕರಲ್ಲಿ ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.
ಈ ಸಂಧರ್ಭದಲ್ಲಿ ಬಸಣ್ಣ ಸಿಂಗೆ, ಗುರುಶಾಂತ ಪಟ್ಟೆದಾರ, ದೇವಿಂದ್ರ ಶೆಳ್ಳಗಿ,ನಗರ ಅಧ್ಯಕ್ಷರಾದ ರಾಜಕುಮಾರ ಕಪನೂರ, ವಿಶಾಲ ಧರ್ಗಿ, ದೇವಿಂದ್ರ ಸಿನ್ನೂರ, ಶ್ಯಾಮ ನಾಟಿಕರ್, ಪರಮೇಶ್ವರ ಖಾನಪುರ , ದಿಗಂಬರ ಬೆಳಮಗಿ, ಎಸ್ ಎಸ್ ತವಡೆ, ಶಿವಕುಮಾರ ತೋಟ್ನಳ್ಳಿ ,ಅವಿನಾಶ ಗಾಯಕವಾಡ ,ಉಮೇಶ ನರೋಣಾ, ದಿನೇಶ ದೊಡ್ಡಮನಿ ಸೇರಿದಂತೆ ಅನೇಕರು ಇದ್ದರು .
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…