ಕಲಬುರಗಿ: ಹುಬ್ಬಳ್ಳಿ ಜನರ ಹಾಗೂ ಸಮಸ್ತ ಭಕ್ತವೃಂದದ ಬಹು ದಿನಗಳ ಬೇಡಿಕೆಯಂತೆ ಹುಬ್ಬಳ್ಳಿಯ ರೇಲ್ವೆ ನಿಲ್ದಾಣಕ್ಕೆ “ಶ್ರೀ ಸಿದ್ಧಾರೂಡ ಸ್ವಾಮಿಜಿ ರೇಲ್ವೆ ನಿಲ್ದಾಣ”ವೆಂದು ನಾಮಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿರುವುದು ಶ್ರೀ ಮಠದ ಭಕ್ತವೃಂದ ದಲ್ಲಿ ಅಪಾರ ಹರ್ಷ ಉಂಟು ಮಾಡಿದೆ ಎಂದು ಬಿಜೆಪಿ ಮುಖಂಡ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಂಬಾರಾಯ ಅಷ್ಠಗಿ ಹೇಳಿದ್ದಾರೆ.
ಶ್ರೀ ಸಿದ್ದಾರೂಢರು ತಮ್ಮನ್ನು ನಂಬಿದ ಭಕ್ತರಿಗೆ ಸನ್ಮಾರ್ಗವನ್ನು ತೋರಿಸುವುದರ ಜೊತೆಗೆ ಸಮ ಸಮಾಜ ನಿರ್ಮಾಣದ ಕನಸು ನನಸು ಮಾಡುವ ನಿಟ್ಟಿನಲ್ಲಿ ಸಾಕಷ್ಟು ಶ್ರಮಿಸಿದ್ದರು.ಪೂಜ್ಯ ಸ್ವಾಮಿಜಿಯವರ ತತ್ವಾದರ್ಶಗಳು ಇಂದಿನ ಜನ ಮಾನಸಕ್ಕೆ ಅತ್ಯಂತ ಅವಶ್ಯಕವಾಗಿದವೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಈ ನಿರ್ಧಾರ ಸ್ವಾಗತಾರ್ಹವಾಗಿದೆ ಎಂದು ಅಂಬಾರಾಯ ಅಷ್ಠಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…
View Comments
Cialis price cialijomen.com tadalafil pills