ಶಹಾಪುರ: ಮಾಹಾನಾಯಕ ಎನ್ನುವ ಅಂಬೇಡ್ಕರ್ ಜೀವನ ಚರಿತ್ರೆಯ ಧಾರಾವಾಹಿ ಪ್ರಕಟಿಸುತ್ತಿರುವ ಜಿ ಕನ್ನಡ ಚಾನೆಲ್ ಮುಖ್ಯಸ್ಥರಿಗೆ ಮತ್ತು ಇನ್ನಿತರ ಸಿಬ್ಬಂದಿವರ್ಗದವರಿಗೆ ಫೋನ್ ಕರೆ ಮುಖಾಂತರ ಜೀವಬೆದರಿಕೆ ಹಾಕುವ ಮುಖಾಂತರ ಖಂಡನೀಯವಾಗಿದ್ದು, ಈ ವಿಚಾರಕ್ಕೆ ನಾವು ಸುಮ್ಮನೆ ಕುರುವದಿಲ್ಲ ಎಂದು ದಲಿತ ಮುಖಂಡರು ಶಿವು ಆಂದೋಲಾ ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಿದಾರೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಧಾರವಾಹಿ ರದ್ದುಪಡಿಸಬೇಕೆಂದು ಹೇಳುತ್ತಿರುವ ಹೇಳುತ್ತಿರುವ ಕೋಮುವಾದಿಗಳಿಗೆ ಧಿಕ್ಕಾರ ಹಾಕಿದ್ದಾರೆ.
ಜೀ ಕನ್ನಡ ವಾಹಿನಿಯ ಮುಖ್ಯಸ್ಥರಾದ ರಾಘವೇಂದ್ರ ಹುಣಸೂರ್ ರವರಿಗೆ ನಮ್ಮ ಪ್ರೋತ್ಸಾಹ ಯಾವತ್ತೂ ಇರುತ್ತದೆ ಎಂದು ದಲಿತ ಮುಖಂಡರಾದ ಶಿವು ಆಂದೋಲ ರವರು ಪತ್ರಿಕೆ ಪ್ರಕರಣ ಮುಖಾಂತರ ತಿಳಿಸಿರುತ್ತಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…