ಕಲಬುರಗಿ: ಇಂದು ನಗರದಲ್ಲಿ ಜೀವನ ಜ್ಯೋತಿ ಮಹಿಳಾ ಅಭಿವೃದ್ಧಿ ಸಂಸ್ಥೆ, ಸ್ವಾಸ್ತಿ ಸಂಸ್ಥೆ, ಆಶ್ರಯ ಹಸ್ತ ಟ್ರಸ್ಟ್, ಸಂಸ್ಕಾರ ಪ್ರತಿಷ್ಠಾನ ಹಾಗೂ ಜಾಗೃತಿ ಯುವ ಸೇವಾ ಸಂಸ್ಥೆಯ ಸಂಯೂಕ್ತ ಆಶ್ರಯದಲ್ಲಿ ಗೀವ್ ಇಂಡಿಯಾ ಸಹಕಾರದೊಂದಿಗೆ 120 ಧಮನಿತ ಮಹಿಳೆಯರಿಗೆ ಪೌಷ್ಟಿಕ ಅಹಾರ ಮತ್ತು ಹೈಜೀನಿಕ್ ಕಿಟ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ JJMAS ನ ಅಧ್ಯಕ್ಷ ಶರಣಮ್ಮ, ಸಂಸ್ಕಾರ ಪ್ರತಿಷ್ಠಾನ ನಿರ್ದೇಶಕ ವಿಠಲ ಚಿಕಣಿ, JJMAS ಲತಾವಿ ಅಲಬನೂರ್, ರಾಜಶೇಖರ್ ಮಡ್ನಳ, ಹಣಮಂತ ಜಾಧವ, ಶಾಂತಾಬಾಯಿ ಜೇವರ್ಗಿ, ರೇಖಾ, ಶಶಿಕಾಂತ ಚವಣ, ಜಯಶ್ರೀ, ಗುಂಡಮ್ಮ ಸೇರಿದಂತೆ ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…