ಕಲಬುರಗಿ: ಇಂದು ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಹರಿಹರ ಸಭಾಂಗಣ ದಲ್ಲಿ ಇತ್ತೀಚೆಗೆ ಅಗಲಿದ ಕನ್ನಡ ರಂಗ ವಿದ್ವಾಂಸರು ಗವೀಶ ಹಿರೇಮಠ, ವಿದ್ವಾಂಸರು ಚಿಂತಕ ಎಂ.ಎಸ್ ಇರಾಣಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಈಶ್ವರಯ್ಯ ಮಠ ಮತ್ತು ಬೀದರಿನ ಬಿ.ವಿ ಭೂಮರೆಡ್ಡಿ ಪದವಿ ಮಹಾವಿದ್ಯಾಲಯ ಕನ್ನಡ ಸಹ ಪ್ರಾಧ್ಯಾಪಕರು ಅಶೋಕ್ ಡೊಂಗರೆ ಅವರಿಗೆ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತು.
ಗುಲಬರ್ಗಾ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ರು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರು ನಾಡಿನ ಹೆಸರಾಂತ ವಿದ್ವಾಂಸರು ಕಥೆಗಾರ ರಾದ ಪ್ರೊ. ಎಚ್ ಟಿ ಪೋತೆ ಅವರು ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ವಹಿಸಿದ್ದರು.
ಅವರು ನಮ್ಮನ್ನಗಲಿದ ಈ ಒಬ್ಬಬ್ಬ ವಿದ್ವಾಂಸರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಾಧನೆಗೈದು ಮಾನವೀಯ ಮೌಲ್ಯಗಳನ್ನು ಬದುಕು ಮತ್ತು ಬರೆಹಗಳಲ್ಲಿ ಅಳವಡಿಸಿಕೊಂಡು ಎಲ್ಲಕ್ಕೂ ಮಿಗಿಲಾಗಿ ಮಾನವರಾಗಿ ಬಾಳಿ ತಮ್ಮ ನಡೆ ನುಡಿ ಗಳಿಂದ ಅನುಕರಣೀಯರಾಗಿದ್ದರು.
ಕನ್ನಡ ಸಾಹಿತ್ಯ ರಂಗಭೂಮಿ ಶಿಕ್ಷಣ ಕ್ಷೇತ್ರದಲ್ಲಿ ಎಂದಿಗೂ ಚಿರಾಯು ಆಗಿರುತ್ತಾರೆ, ಡಾ ಈಶ್ವರಯ್ಯ ಮಠ ಅವರ ಕುಟುಂಬ ವರ್ಗ, ಅಭಿನಂದನೆಗಳು ಅವರ ಹೆಸರಿನಲ್ಲಿ ಪ್ರಶಸ್ತಿ ಇಡಲು ಪ್ರಸ್ತಾಪಿಸಿದರು. ಬೀದರನ ಕರ್ನಾಟಕ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ರು ಡಾ ಜಗನ್ನಾಥ ಹೆಬ್ಬಾಳೆ ಅವರು ಡಾ ಈಶ್ವರಯ್ಯ ಮಠ ಮತ್ತು ಪ್ರೊ ಅಶೋಕ ಡೊಂಗ್ರೆ ಅವರ ಕುರಿತು ಮಾತನಾಡಿದರು.
ಈಶ್ವರಯ್ಯ ಅವರ ಅಧ್ಯಯನ ಶಿಸ್ತು ವಾಗ್ಮಿತ್ವ ಬಿದ್ದಂತೆ ನಿಷ್ಪ್ರಹ ಗುಣ ಗಾನ ಮಾಡಿ ಅವರ ಹೆಸರಿನಲ್ಲಿ ಬೀದರ್ ನಲ್ಲಿ ಪ್ರಶಸ್ತಿ ಇಡುವುದಾಗಿ ಹೇಳಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…