ಕಲಬುರಗಿ; ನಗರದ ಸುತ್ತಲಿರುವ ರಿಂಗ್ ರಸ್ತೆಯನ್ನು ಕೂಡಲೇ ದುರಸ್ತಿ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಜಾತ್ಯಾತೀತ ಜನತಾದಳದ ಯುವ ಘಟಕದ ನೇತೃತ್ವದಲ್ಲಿ ರಾಪ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ಯುವ ಘಟಕದ ಅಧ್ಯಕ್ಷ ಮೊ.ಅಲೀಮ್ ಇನಾಂದಾರ ಮಾತನಾಡಿ, ಹಲವು ದಿನಗಳಿಂದ ರಿಂಗ್ ರಸ್ತೆ ಸಂಪೂರ್ಣ ಯಮಸ್ವರೂಪಿ ಯಾಗಿ ಪರಿಣಮಿಸಿದೆ. ಇದರಿಂದ ರಸ್ತೆ ಸಂಚಾರ ಯಅಪಾಕ್ಕೆ ತಿರುಗಿದೆ. ಪ್ರತಿ ದಿನವು ರಸ್ತೆ ಅಪಘಾತಗಳು ನಡೆಯುತ್ತಿವೆ. ದ್ವಿಚಕ್ರವಾಹನ ಸವಾರರು ಬೀಳುತ್ತಲೇ ಇರುತ್ತಾರೆ. ನಾಗನಹಳ್ಳಿ ಸಮೀಪ ಬೈಕ್ ಸವಾರನೊಬ್ಬ ಬಿದ್ದು ಸಾವನ್ನಪ್ಪಿದ್ಗದು ತಾಜಾ ಉದಾಹರಣೆ. ಕೂಡಲೇ ಪ್ಯಾಚ್ ವರ್ಕ ಮಾಡುವ ಮೂಲಕ ದುರಸ್ತಿ ಮಾಡಿಸಿ ಎಂದರು.
ಜಿಲ್ಲಾ ವಕ್ತಾರ ಮನೋಹರ ಪೋದ್ದಾರ, ಉಸ್ಮಾನ ಗುತ್ತೇದಾರ, ಆನಂದ ಪಾಟೀಲ್, ಶಫಿ ಪಟೇಲ್, ಶಾದಬ್ ಮಲ್ಲಿಕ್, ಅಬೂಬಕರ್, ಸುಲೇಮಾನ ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…