ಮನೆ ಸಿಲಿಂಡರ್ ಸ್ಪೋಟ: ತಪ್ಪಿದ ದುರಂತ

0
33

ಕಲಬುರಗಿ: ನಗರದ ಮಾಣಿಕೇಶ್ವರಿ ಕಾಲೋನಿಯ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಐವರು ಅಲ್ಪ ಪ್ರಮಾಣದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳಗ್ಗೆ ಅಡುಗೆ ಮಾಡುವ ವೇಳೆಯಲ್ಲಿ ಗ್ಯಾಸ್ ಸಿಲಿಂಡರ್​​ ಲೀಕ್ ಆಗಿ ದಿಢೀರ್​​ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಸುರೇಶ ಎಂಬುವರ ಕಾಲು ಮೂಳೆ ಮುರಿದಿದೆ ಎಂದು ತಿಳಿದುಬಂದಿದೆ.

Contact Your\'s Advertisement; 9902492681

ಅಂಬಿಕಾ, ಭರತ್, ರಮೇಶ್, ಶಶಿಕಲಾ ಇವರಿಗೆ ಸುಟ್ಟ ಗಾಯಾಗಳಾಗಿದ್ದು, ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ನ್ಯೂ ರಾಘವೇಂದ್ರ ನಗರ ಪೊಲೀಸ್ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here