ಕಲಬುರಗಿ: ನಗರದ ಮಾಣಿಕೇಶ್ವರಿ ಕಾಲೋನಿಯ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಐವರು ಅಲ್ಪ ಪ್ರಮಾಣದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗ್ಗೆ ಅಡುಗೆ ಮಾಡುವ ವೇಳೆಯಲ್ಲಿ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ದಿಢೀರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಸುರೇಶ ಎಂಬುವರ ಕಾಲು ಮೂಳೆ ಮುರಿದಿದೆ ಎಂದು ತಿಳಿದುಬಂದಿದೆ.
ಅಂಬಿಕಾ, ಭರತ್, ರಮೇಶ್, ಶಶಿಕಲಾ ಇವರಿಗೆ ಸುಟ್ಟ ಗಾಯಾಗಳಾಗಿದ್ದು, ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ನ್ಯೂ ರಾಘವೇಂದ್ರ ನಗರ ಪೊಲೀಸ್ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಲಬುರಗಿ : ದಕ್ಷಿಣ ಮತಕ್ಷೇತ್ರದ ಕೋಟನೂರ ಡಿ ಗ್ರಾಮದಲ್ಲಿ ಕೆಕೆಆರ್‍ಡಿಬಿ ಅನುದಾನದಲ್ಲಿ 115 ಲಕ್ಷ ರೂಪಾಯಿಗಳ ವೆಚ್ಚದ ಯುಜಿಡಿ ಹಾಗೂ…
ಕಲಬುರಗಿ: ನಗರದ ಅನ್ನಪೂರ್ಣ ಕ್ರಾಸ್'ನ ಪಂಡಿತ ರಂಗಮಂದಿರದ ಬಳಿ ನೂತನ ಆರ್ ಎ ಎಸ್ ಮೆಡಿಕಲ್ ಶಾಪ್ ಅನ್ನ ಅದ್ದೂರಿಯಾಗಿ…
ಕಲಬುರಗಿ: ಬಸವತತ್ವ ಹೇಳುವುದಕ್ಕಲ್ಲ. ಬದುಕುವುದಕ್ಕೆ ಎನ್ನುವಂತೆ ಲಿಂಗಾಯತ ಧರ್ಮೀಯರು ಇತ್ತೀಚಿಗೆ ಮದುವೆ, ಮುಂಜಿವೆ ಹಾಗೂ ಇನ್ನಿತರ ಕೌಟುಂಬಿಕ ಕಾರ್ಯಕ್ರಮಗಳನ್ನು ಬಸವತತ್ವದ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ರಾಜ್ಯದ ಪುರಾತನ ದೇವಾಲಯ, ದಲಿತರ ಭೂಮಿ ಮತ್ತು ಹಿಂದೂ ರೈತರ ಜಮೀನು ಹಾಗೂ ಸ್ಮಶಾನ…
ಕಲಬುರಗಿ : ವಕ್ಫ ಆಸ್ತಿ ಹೆಸರಿನಲ್ಲಿ ರೈತರ ಮೇಲೆ ದಬ್ಬಾಳಿಕೆ ನಡೆಸಿ ಈ ನೆಲದ ಮಣ್ಣಿನ ಮಕ್ಕಳ ಭೂಮಿಯ ಹಕ್ಕು…
ಮಾಧ್ಯಮ ಅಕಾಡೆಮಿಗಳು ಪತ್ರಕರ್ತರ ವೃತ್ತಿಪರ ಅಭಿವೃದ್ಧಿಗೆ ಶ್ರಮಿಸಬೇಕು ': ಶ್ರೀನಿವಾಸ ರೆಡ್ಡಿ ಅಭಿಪ್ರಾಯ ಬೆಂಗಳೂರು: ಮಾಧ್ಯಮ ಅಕಾಡೆಮಿಗಳು ಕಾರ್ಯನಿರತ ಪತ್ರಕರ್ತರ…