ವಾಡಿ: ಪಟ್ಟಣದಲ್ಲಿ ಕಳೆದ ೩೪ ವರ್ಷಗಳಿಂದ ಮಳೆ ಚಳಿ ಎನ್ನದೆ ನಿರಂತರವಾಗಿ ಕನ್ನಡ, ಇಂಗ್ಲೀಷ್, ಉರ್ದು, ಮರಾಠಿ ದಿನಪತ್ರಿಕೆಗಳನ್ನು ಓದುಗರಿಗೆ ವಿತರಿಸಿ ಬದುಕು ಕಟ್ಟಿಕೊಂಡಿದ್ದ ಮಹ್ಮದ್ ಹಾಜಿಕರೀಮ್ (೫೮) ಶುಕ್ರವಾರ ಹೃದಯಘಾತದಿಂದ ನಿಧನರಾದರು.
ಮೃತರು ಪತ್ನಿ, ಪುತ್ರಿ, ನಾಲ್ವರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಶನಿವಾರ ಮದ್ಯಾಹ್ನ ೧೨:೦೦ ಗಂಟೆಗೆ ಪಟ್ಟಣದ ಈದ್ಗಾ ಆವರಣದ ಖಬರಸ್ತಾನದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…