ಸುರಪುರ: ಎಲ್ಲರು ತಮ್ಮ ತಮ್ಮ ಮನೆಗಳ ಅಂಗಳದಲ್ಲಿ ವಿವಿಧ ಜಾತಿಯ ಹಣ್ಣಿನ ಮರಗಳನ್ನು ನೆಡುವುದು ಅಲ್ಲದೆ,ತರಕಾರಿ ಸೊಪ್ಪು ಬೆಳೆಯುವ ಮೂಲಕ ಯಾವುದೇ ರೀತಿಯ ರಾಸಾಯನಿಕ ವಸ್ತುಗಳನ್ನು ಬಳಸದೆ ಮನೆಗಳಲ್ಲಿ ತರಕಾರಿ ಹಣ್ಣು ಬೆಳೆಯುವುದರಿಂದ ಉತ್ತಮವಾದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯೋಜನಾ ವಿಸ್ತೀರ್ಣಾಧಿಕಾರಿ ಲಾಸಾಬ್ ಪೀರಾಪುರ ಮಾತನಾಡಿದರು.
ನಗರದ ಟಿ.ಹೆಚ್ ಟೆಂಪಲ್-೧ ಅಂಗನವಾಡಿ ವ್ಯಾಪ್ತಿಯಲ್ಲಿ ಸಸಿ ನೆಟ್ಟು ಮಾತನಾಡಿದರು.ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ರಾಜಾ ಪಿಡ್ಡನಾಯಕ (ತಾತಾ) ಸುರಪುರ ವಲಯದ ಮೇಲ್ವಿಚಾರಕಿ ಪದ್ಮಾ ಡಿ.ನಾಯಕ ಅಂಗನವಾಡಿ ಕಾರ್ಯಕರ್ತೆಯರಾದ ಸರಸ್ವತಿ ಜೇವರ್ಗಿ ಕಮಲಾಬಾಯಿ ಪುಷ್ಪಲೀಲಾ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…