ಸನ್ಮಾನ, ಪ್ರತಿಭಾ ಪುರಸ್ಕಾರ ಸಮಾರಂಭ

0
97

ಶಹಾಬಾದ:ನಗರದ ಭೌದ್ಧ ಮಹಾಸಭಾದಿಂದ ಸೆಪ್ಟೆಂಬರ್ 13 ರಂದು ಬೆಳಿಗ್ಗೆ 11 ಗಂಟೆಗೆ ಸಹರಾ ಫಂಕ್ಷನ್ ಸಭಾಂಗಣದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸುರೇಖಾ.ಜೆ.ಡೆಂಗಿ ಅವರಿಗೆ ಸನ್ಮಾನ ಹಾಗೂ 10ನೇ ತರಗತಿಯಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾಥರ್ಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here