ಗೃಹ ಸಚಿವ ಅಮಿತ್ ಶಾ ಅವರಿಗೆ ಮತ್ತೊಮ್ಮೆ ಏಮ್ಸ್ ಗೆ ಆಸ್ಪತ್ರೆಗೆ ದಾಖಲು

0
80

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಆರೋಗ್ಯ ಸಮಸ್ಯೆಗಳಿಂದಾಗಿ ರಾತ್ರಿ 11 ಗಂಟೆ ಸುಮಾರಿಗೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್) ಆಸ್ಪತ್ರೆಗೆ ದಾಖಲಿಸಿಲಾಗಿದೆ.

ಮಾಹಿತಿಯ ಪ್ರಕಾರ, ಅಮಿತ್ ಶಾ ಅವರಿಗೆ ಉಸಿರಾಟದ ತೊಂದರೆ ಇದ್ದುದರಿಂದ ಅವರಿಗೆ ಸೂಕ್ತ ಆರೈಕೆಗಾಗಿ ಏಮ್ಸ್ ಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here