ನವದೆಹಲಿ: ಕರೋನಾದಿಂದ ಚೇತರಿಸಿಕೊಳ್ಳುವವರಿಗೆ ಕೇಂದ್ರ ಆರೋಗ್ಯ ಸಚಿವಾಲಯವು “ಪೋಸ್ಟ್ ಕರೋನಾ ಮ್ಯಾನೇಜ್ಮೆಂಟ್ ಪ್ರೊಟೊಕಾಲ್” ಅನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ, ಕರೋನಾದಿಂದ ಚೇತರಿಸಿಕೊಳ್ಳುವವರಿಗೆ ಏನು ಮಾಡಬೇಕು ಎಂಬ ಬಗ್ಗೆ ಆರೋಗ್ಯ ಸಚಿವಾಲಯ ಸಲಹೆಗಳನ್ನು ನೀಡಿದೆ.
ಕೊರೊನಾದಿಂದ ಗುಣಮುಖರಾದವರು ಚಮನ್ ಪ್ರೆಶ್ ಸೇವನೆ, ಯೋಗಾಸನ ಮತ್ತು ಪ್ರಾಣಾಯಂ ಮಾಡಬೇಕೆಂದು ಇಲಾಖೆ ತಿಳಿಸಿದೆ. “ಪೋಸ್ಟ್ ಕೊರೊನಾ ಮ್ಯಾನೇಜ್ಮೆಂಟ್ ಪ್ರೊಟೊಕಾಲ್” ನಲ್ಲಿ ಇದಕ್ಕೂ ಹೊರತು ಪಡಿಸಿ ಇನ್ನೂ ಹೆಚ್ಚಿನ ಜಾಗೃತಿ ವಹಿಸುವ ಅಂಶಗಳನ್ನು ತಿಳಿಸಿದೆ.
ಕೊರೊನಾದಿಂದ ಚೇತರಿಸಿಕೊಂಡ ನಂತರ ಮುಂದೇನು ಮಾಡಬೇಕು?
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…