ಕಲಬುರಗಿ: ನಗರದ ಎಂ.ಎಸ್.ಕೆ ಮೀಲ್ ಐಕಾನ್ ವ್ಯಾಲಿ ಕಮಾನ್ ಹತ್ತಿರ ಅಲ್ ಹಿದಾಯ ಇಸ್ಲಾಮಿಕ್ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ನಯ ಸವೆರ ಸಂಘಟನೆ ವತಿಯಿಂದ ಸುರಪುರ ತಾಲೂಕ ಖಜಾನೆ ಅಧಿಕಾರಿ ಹಾಗೂ ಖ್ಯಾತ ಸಂಶೋಧಕರಾದ ಡಾ. ಮೋನಪ್ಪ ಶಿರವಾಳ ಇವರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು.
ಸನ್ಮಾನ ಸ್ವಿಕರಿಸಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಶಿಕ್ಷಣದ ಬಗ್ಗೆ ಹೆಚ್ಚಿನ ಒತ್ತು ಕೊಡಿ ಚೆನ್ನಾಗಿ ಸಪೋರ್ಟ್ ಮಾಡಿ ಮುಂದೆ ನಿಮ್ಮ ಮಕ್ಕಳು ಐಎಎಸ್ ಐಪಿಎಸ್ ಅಧಿಕಾರಿಗಳು ಆಗಲಿ ಮತ್ತು ಕೆಎಎಸ್ ಆಗಬೇಕು ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಾಗ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯ ಮತ್ತು ಸಂಘಟನೆ ಯಾವ ರೀತಿ ಬೆಳೆಸುವುದು ಯಾವ ಹಾದಿಯಲ್ಲಿ ನಡೆದರೆ ಯಶಸ್ವಿ ಆಗುತ್ತೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಅಜಿಜುಲ್ಲಾ ಸರ್‌ಮಸ್ತ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಲಾಲ್ ಅಹ್ಮದ್ ಬಾಂಬೆ ಸೇಠ್, ಸಂಘಟನೆ ಅಧ್ಯಕ್ಷ ಮೋದಿನ ಪಟೇಲ್ ಅಣಬಿ. ಪ್ರಧಾನ ಕಾರ್ಯದರ್ಶಿ ಸಲೀಂ ಅಹ್ಮದ್ ಚಿತಾಪುರ, ಸಲೀಂ ಸಗರಿ, ಸಾಧಿಕ್ ಪಟೇಲ್ ಯಳವಂತಗಿ, ಖಾಜಾ ಪಟೇಲ್ ಸರಡಗಿ, ಸೈರಾ ಬಾನು, ಅಬ್ದುಲ್ ವಾಹಿದ್, ರಾಬಿಯಾ ಶಿಕಾರಿ, ರಾಫಿಯ ಶಿರಿನ್, ಶ್ವೇತಾ, ಸಲ್ಮಾನ್ ಪಟೇಲ್ ಹಡಲಗಿ, ಭೀಮಶಂಕರ್ ಫಿರೋಜಾಬಾದ್, ಚಿದಂಬರ ಪಾಟೀಲ್, ವಿಜಯಕುಮಾರ, ರಜಾಕ್ ಪಟೇಲ್, ಭೋಗನಹಳ್ಳಿ, ಜಿಲಾನ್ ಗುತ್ತೇದಾರ, ಮುಬಿನ್ ಅನ್ಸಾರಿ ಇದ್ದರು.
ಕಲಬುರಗಿ: ನ.25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಮಲಾಪುರ ಮತ್ತು ಕಲಬುರಗಿ ವತಿಯಿಂದ ಧರ್ಮಾಧಿಕಾರಿ ಡಾ.…
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…