ಶಹಾಪುರ: ರಸ್ತೆ ಮಧ್ಯದಲ್ಲಿ ಗುಂಡಿಯೊಂದು ಬಿದ್ದು ಮೃತ್ಯವಿಗೆ ಆಹ್ವಾನ ನೀಡುತ್ತಿರುವುದು ತಾಲ್ಲೂಕಿನ ಬೇವಿನಹಳ್ಳಿ ರಸ್ತೆಯಲ್ಲಿ ಕಂಡು ಬಂದಿತು.
ಶಹಾಪುರದಿಂದ ಬೇವಿನಹಳ್ಳಿ ಗ್ರಾಮಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ದೊಡ್ಡ ಗುಂಡಿಯೊಂದು ಬಿದ್ದು ವಾಹನ ಸವಾರರಿಗೆ ತುಂಬಾ ತಲೆನೋವಾಗಿದೆ,ರಾತ್ರಿ ಸಮಯದಲ್ಲಿ ಯಾರಾದರೂ ಬಂದು ಈ ತಗ್ಗು ಗುಂಡಿಯಲ್ಲಿ ಬಿದ್ದು ಅನಾಹುತಗಳು ಸಂಭವಿಸಬಹುದು ಎಂದು ಶರಣಬಸವ ಅವರು ಆರೋಪಿಸಿದ್ದಾರೆ.
ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ ಇದರ ಬಗ್ಗೆ ಸಾಕಷ್ಟು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ,ಇತ್ತ ಗಮನ ಹರಿಸಿ ರಸ್ತೆ ದುರಸ್ತಿ ಮಾಡಬೇಕು ಎಂದು ಈ ಮೂಲಕ ವಿನಂತಿಸಿಕೊಂಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…