ಹೈದರಾಬಾದ್ ಕರ್ನಾಟಕ

ಕರ್ನಾಟಕದಲ್ಲಿ ಕನ್ನಡಿಗನೆ ಸಾರ್ವಭೌಮ: ಅಂಬರೀಶ್ ಬಿಲ್ಲವ್

ಶಹಾಪುರ : ಕೇಂದ್ರ ಸರ್ಕಾರ ಒತ್ತಾಯಪೂರ್ವಕವಾಗಿ ಕರ್ನಾಟಕದಲ್ಲಿ ಅದು ಕನ್ನಡದ ಮೇಲೆ ಹಿಂದಿ ಭಾಷೆ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸರಿಯಲ್ಲ, ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎಂದು ಕಲ್ಯಾಣ ಕರ್ನಾಟಕ ಯುವ ಸೇನೆ ರಾಜ್ಯಾಧ್ಯಕ್ಷ ಅಂಬರೀಶ್ ಬಿಲ್ಲವ್ ಹೇಳಿದರು.

ಇಂದು ಹಮ್ಮಿಕೊಂಡಿರುವ ಕೇಂದ್ರ ಸರ್ಕಾರದ ವಿರೋಧಿ ನೀತಿಯಾದ ಹಿಂದಿ ಸಪ್ತಾಹವನ್ನು ವಿರೋಧಿಸಿ ಮಾತನಾಡಿದರು.ಕನ್ನಡಕ್ಕೆ ೨೫೦೦ ವರ್ಷಗಳ ಇತಿಹಾಸವಿದೆ.ಭಾರತದ ಪುರಾತನ ಭಾಷೆಗಳಲ್ಲಿ ಒಂದಾದ ಕನ್ನಡ ಭಾಷೆಯೂ ಒಂದು ಪ್ರಾಮುಖ್ಯತೆ ಪಡೆದಿದೆ ಕರ್ನಾಟಕದ ಆರು ಕೋಟಿ ಜನ ಆಡುವ ಭಾಷೆಯಾಗಿದೆ ಆದ್ದರಿಂದ ಕರ್ನಾಟಕದಲ್ಲಿ ಕನ್ನಡವೇ ಮನೆ ಮಾಡಿದೆ ಹಲವಾರು ವರ್ಷಗಳ ಸಾಹಿತ್ಯ ಪರಂಪರೆ ಕನ್ನಡ ಸಾಹಿತ್ಯಕ್ಕಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ವಿರೋಧ ನೀತಿ ಇವತ್ತೇ ಕೊನೆಯಾಗಬೇಕು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಕರ್ನಾಟಕ ರಾಜ್ಯದಾದ್ಯಂತ ಕನ್ನಡಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಈ ಮೂಲಕ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಪ್ರಕಾಶಗೌಡ ಬೆದವಟ್ಟಿ ಕಲಬುರಗಿ ವಿಭಾಗಿಯ ಅಧ್ಯಕ್ಷ ರಾದ ವೆಂಕಟೇಶ್ ಹಾಗೂ ಇತರರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

19 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago