ಬಿಸಿ ಬಿಸಿ ಸುದ್ದಿ

ಹಿಂದಿ ಹೆರಿಕೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ಕಲಬುರಗಿ: ಕೇಂದ್ರ ಸರ್ಕಾರ ದೇಶದ ವಿವಿಧ ರಾಜ್ಯಗಳ ಮೇಲೆ ಹಿಂದಿ ಸಪ್ತಾಹ ದಿವಸ ಆಚರಣೆಯ ಹೆಸರಿನ ಮೇಲೆ ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿರುವುದನ್ನು ಕೂಡಲೇ ಕೈ ಬಿಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಯ ಆಳಂದ ತಾಲೂಕಾ ಘಟಕದ ಮುಖಂಡರು ಪ್ರತಿಭಟನೆ ನಡೆಸಿದರು.

ಇಂದು ಆಳಂದ ತಹಶೀಲ್ದಾರ ಕಛೇರಿ ಎದುರು ಪ್ರತಿಭಟನೆ ನಡೆಸಿದ ಅವರು, ಒಕ್ಕೂಟದ ಭಾಷಾ ಒಪ್ಪಂದದ ಪ್ರಕಾರ ಸರ್ಕಾರ ತ್ರಿಭಾಷ ನೀತಿಯನ್ನು ಅನುಮೋದಿಸದಿದ್ದರೂ ಹಿಂದಿ ಹೇರಿಕೆಯನ್ನು ಮಾಡುತ್ತಿರುವುದು ಖಂಡನೀಯವಾಗಿದೆಂದು ಆಕ್ರೋಶ ಹೊರಹಾಕಿದರು.

ಹಿಂದಿ ಹೇರಿಕೆಯಿಂದ ರಾಜ್ಯದ ವಿವಿಧ ಪ್ರಾದೇಶಿಕ ಭಾಷೆಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ವಿದ್ಯಾರ್ಥಿಗಳಿಗೆ ಹಿಂದಿ ಭಾಷೆ ಕಲಿಕೆಯಿಂದ ಇತರೆ ಭಾಷೆಗಳ ಮೇಲಿನ ಆಸಕ್ತಿ ಕಡಿಮೆಯಾಗುತ್ತದೆ ಇದರಿಂದಾಗಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತದೆ ಎಂದು ಆರೋಪಿಸಿದರು.

ಆದ್ದರಿಂದ ಹಿಂದಿ ಭಾಷೆ ಹೇರಿಕೆಯನ್ನು ದಕ್ಷಿಣ ಭಾರತದ ರಾಜ್ಯಗಳ ಮೇಲೆ ಕಡ್ಡಾಯವಾಗಿ ಹೇರುವ ನಿಯಮವನ್ನು ಕೂಡಲೇ ಕೈ ಬಿಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಘಟನೆ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಉಗ್ರಾ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಮಹಾಂತೇಶ ಸಣ್ಣಮನಿ,ಉಪಾಧ್ಯಕ್ಷ  ಆನಂದರಾಯ ಯಲಶೆಟ್ಟಿ,ಮಹಿಳಾ ಅಧ್ಯಕ್ಷೆ ವಂದನಾ,ಪ್ರಭುಲಿಂಗ ಪಾಟೀಲ,ವಕ್ತಾರ ದೌಲಪ್ಪ ವಣದೆ,ವಿಶಾಲ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

sajidpress

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

33 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago