ಬೆಳಗಾವಿ: ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ಒಳಚರಂಡಿ ನೀರು ಶುದ್ದೀಕರಣ ಘಟಕ ಸ್ಥಾಪನೆ ವಿರೋಧ ಹಿನ್ನೆಲೆ, ನಾನು ಪ್ರಕರಣದ ಮಧ್ಯಸ್ಥಿಕೆ ವಹಿಸುತ್ತೇನೆ. ರೈತರಿಗೆ ಅನ್ಯಾಯ ಆಗಲು ನಾನು ಬಿಡುವುದಿಲ್ಲ ಎಂದು ಬೆಳಗಾವಿ ಕೈ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದರು.
ರೈತರಿಗೆ ಹೆಬ್ಬಾಳ್ಕರ್ ಮನವೊಲಿಸಬೇಕು. ರೈತರ ಜಮೀನು ಯಾರು ಎನೇ ಮಾಡಿದರು ಉಳಿಸಲು ಆಗಲ್ಲ ಅಂದಿದ್ದ ಸಚಿವ ಸತೀಶ್ ಜಾರಕಿಹೊಳಿ. ಫಲವತ್ತಾದ ಭೂಮಿಯನ್ನ ಯಾಕೆ ವಶಪಡಿಸಿಕೊಂಡಿರಿ ಎಂದು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಯಾರಾದರೂ ರೈತರು ಆತ್ಮಹತ್ಯೆ ಮಾಡಿಕೊಂಡರೆ. ಸರ್ಕಾರಕ್ಕೆ ನಮಗೆ ನಿಮಗೆ ದೊಡ್ಡ ಕಳಂಕ ಬರುತ್ತೆ. ರೈತರ ವಿಚಾರದಲ್ಲಿ ಚೆಲ್ಲಾಟ ಆಡುವುದು ಬೇಡ. ನಮ್ಮ ಮೇಲೆ ಬೋಲ್ಡೊಜರ್ ಹಾಕಲು ಆಗುವುದಿಲ್ಲ. ಆಗುತ್ತೆ ಅಂತಾ ಆದರೆ ಅದಕ್ಕೆ ಎನೂ ಮಾಡಲು ಆಗುವುದಿಲ್ಲ. ರೈತರಿಗೆ ಸರಿಯಾದ ಪರಿಹಾರ ಸಿಗುವವರೆಗೂ ನಾನು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ರೈತರಿಗೂ ಜಿಲ್ಲಾಡಳಿತಕ್ಕೂ ನಾನು ಮನವೊಲಿಸುವ ಕೆಲಸ ಮಾಡುತ್ತೇನೆ. ರೈತರಿಗೆ ಅನ್ಯಾಯ ಆದ್ರೂ ಸಹಿಸಿಕೊಳ್ಳಬೇಕು ಅನ್ನುವುದು ಸಮಂಜಸ ಅಲ್ಲ ಎಂದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…