ಖಾಲಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ: ಅರ್ಜಿ ಆಹ್ವಾನ

0
163

ಕಲಬುರಗಿ: ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಮಂಜೂರಾಗಿ ತೆರವಾಗಿರುವ ಖಾಲಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ನಿವೃತ್ತ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಅರ್ಹತಾ ವಿವರಗಳನ್ನು ಮಂಡಳಿಯ www.hkrdb.kar.nic.in ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಆಸಕ್ತರು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here