ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಯಡಿಯೂರಪ್ಪ

0
138

ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ವಿಮೋಚನಾ ದಿನಾಚರಣೆ ಅಂಗವಾಗಿ ನಗರದ ಸರ್ಧಾರ ವಲ್ಲಭ ಬಾಯಿ ಪಟೇಲ್ ಪುತ್ಥಳಿ ಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಈ ಭಾಗದ ಅಭಿವೃದ್ಧಿಗೆ ಸರ್ಕಾರದ ಸಹಕಾರ ಯಾವೊತ್ತೂ ಇರುತ್ತದೆ ಎಂದು ಭರವಸೆ ನೀಡಿದರು.

Contact Your\'s Advertisement; 9902492681

ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಕೆಕೆ ಆರ್ ಡಿಬಿ ಆದ್ಯಕ್ಷ ದತ್ತಾತ್ರೇಯ ಪಾಟೀಲ, ಎನ್ ಇಕೆಎಸ್ ಆರ್ ಟಿಸಿ ಅಧ್ಯಕ್ಷ ಹಾಗೂ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ್, ಶಾಸಕರಾದ ಬಸವರಾಜ ಮತ್ತಿಮೂಡ, ಅಜೇಯ ಸಿಂಗ್, ಬಿ.ಜಿ. ಪಾಟೀಲ, ಸಂಸದ ಡಾ. ಉಮೇಶ ಜಾಧವ, ಮಾಜಿ ಶಾಸಕರಾದ ಶಶೀಲ್ ಜಿ. ನಮೋಶಿ, ದೊಡ್ಡಪ್ಪ ಗೌಡ ಪಾಟೀಲ ನರಿಬೋಳ, ಅಮರನಾಥ ಪಾಟೀಲ, ಕಲ್ಯಾಣ ಕರ್ನಾಟಕ ಉತ್ಸವ ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here