ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಲ್ಯಾಣ ಕರ್ನಾಟಕ ದಿನಾಚರಣೆ

ಶಹಾಪುರ: ಇಂದು ಶಹಾಪುರ ತಾಲೂಕಿನ ಶಿರವಾಳ ಗ್ರಾಮದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಂಬೇಡ್ಕರ್ ಕಾಲೋನಿ ಶಿರವಾಳ ದಲ್ಲಿ ಕಲ್ಯಾಣ ಕರ್ನಾಟಕ ದಿನಾಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದವರು ಎಸ್ ಡಿ ಎಂ ಸಿ ಅಧ್ಯಕ್ಷರು ಅಯ್ಯಪ್ಪ ದಮ್ಮನ್ ವಹಿಸಿದ್ದರು ಹಾಗೂ ಎಲ್ಲಾ ಎಸ್ ಡಿ ಎಂ ಸಿ ಸದಸ್ಯರು ಹಾಗೂ ಶಾಲಾ ಮುಖ್ಯಗುರುಗಳಾದ ಎಂಎಸ್ ನದಾಫ್ ಧ್ವಜ ಹರೋಣ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಊರಿನ ಗಣ್ಯವ್ಯಕ್ತಿಗಳಾದಂತ ಬಲಭೀಮ ನಡುವಿನಕೆರಿ ಸಿದ್ದಪ್ಪ ನಡಿನಿ ಕೆರೆ ತಾಯಪ್ಪ ದಮ್ಮನ್ ಮಾಹಾಲಿಂಗ ಗಂವ್ಹಾರ ಸಿನಗಪ್ಪ ನಡಿಗಿ ಶಿವು ಆಂದೋಲ ಹಾಗೂ ಶಾಲಾ ಶಿಕ್ಷಕರು ಭಾಗವಹಿಸಿದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

1 hour ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

1 hour ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

1 hour ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

1 hour ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

1 hour ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420