ಕಲಬುರಗಿ: ಬಿಜೆಪಿ ಪಕ್ಷಕ್ಕೆ ಹೆಚ್ಚಿನ ಸಂಕೆಯಲ್ಲಿ ವೀರಶೈವ ಲಿಂಗಾಯತ ಸಮುದಾಯ ಬೆಂಬಲಕ್ಕೆ ನಿಂತಿದೆ ಆದರೆ ಬಿಜೆಪಿ ಪಕ್ಷದಿಂದ ವೀರಶೈವ ಲಿಂಗಾಯತರಿಗೆ ಮಂತ್ರಿ ಮಂಡಲದಲ್ಲಿ ಪಕ್ಷದ ಪದಾಧಿಕಾರಿಗಳ ನೇಮಕದಲ್ಲಿ ಸ್ಥಾನ ಮಾನ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಸಮುದಾಯದ ನಾಯಕರಿಗೆ ಸೂಕ್ತ ಸ್ಥಾನಮಾನ ನೀಡಬೇಕೆಂದು ಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಡಾ. ಶರಣ ಬಿ.ಪಾಟೀಲ ಹಾಗೂ ಗೌರವಾಧ್ಯಕ್ಷ ಎಂ.ಎಸ್. ಪಾಟೀಲ ನರಿಬೋಳ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.
ಕಲಬುರಗಿ ನಗರ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ವೀರಶೈವ ಲಿಂಗಾಯತರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಸ್ಥಳೀಯ ಜನಪ್ರತಿನಿಧಿಗಳು ಸಹ ವಿಷಯದ ಕೂರುತು ಮುಖ್ಯಮಂತ್ರಿಗಳ ಮನವಲಿಸಿ ಲಿಂಗಾಯತರಿಗೆ ಅವಕಾಶ ಮಾಡಿಕೊಡುವಲ್ಲಿ ಪ್ರಯತ್ನಿಸಬೇಕು ಎಂದು ಮನವಿ ಮಾಡಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…