ಕಲಬುರಗಿ: ಬಿಜೆಪಿ ಪ್ರಚಾರ ಮಾಡುವ ಮಟ್ಟಿಗೆ ಕೇಂದ್ರ ಸರಕಾರದ ಕೃಷಿ ನೀತಿ ಹಾಗೂ ಬೆಲೆ ನಿಗದಿ ಮಸೂದೆ ರೈತರಪರವಾಗಿದ್ದರೆ ಪ್ರತಿಭಟಿಸುತ್ತಿರುವ ರೈತರಿಗೆ ಮಿತ್ರ ಪಕ್ಷಗಳಿಗೆ ಹಾಗೂ ಕೇಂದ್ರ ಮಂತ್ರಿಗೆ ಯಾಕೆ ಮನವೊಲಿಸಲಾಗುತ್ತಿಲ್ಲ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಕುಟುಕಿದ್ದಾರೆ.
ಕೃಷಿ ನೀತಿ ಹಾಗೂ ಬೆಲೆ ನಿಗದಿ ಮಸೂದೆ ವಿರುದ್ದ ರೈತರು ನಡೆಸುತ್ತಿರುವ ಪ್ರತಿಭಟನೆ ಹಾಗೂ ಕೇಂದ್ರ ಸಚಿವರ ರಾಜೀನಾಮೆ ಹಿನ್ನೆಲೆ ಟ್ವೀಟ್ ಮೂಲಕ ಕೇಂದ್ರ ಸರಕಾರ ಹಾಗೂ ಪ್ರಧಾನಿಯನ್ನು ಟೀಕಿಸಿದ್ದಾರೆ.
” ವಿಶ್ವದ ನಾಯಕರನ್ನೆಲ್ಲಾ ಮೆಚ್ಚಿಸುವಂತೆ ಮಾತನಾಡುವ ಮೋದಿಯವರು ರೈತರನ್ನ, ಸರಕಾರದ ಮಂತ್ರಿಯನ್ನ ಹಾಗೂ ಮಿತ್ರಪಕ್ಷವನ್ನು ಮನವೊಲಿಸಲಿಲ್ಲವೇಕೆ ? ” ಎಂದು ಟೀಕಿಸಿದ್ದಾರೆ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…