ಕಲಬುರಗಿ: ಸಂಸದ ಡಾ. ಉಮೇಶ ಜಾಧವ ಮತ್ತು ಶಾಸಕ ಅವಿನಾಶ ಜಾಧವ ತಮ್ಮ ಕ್ಷೇತ್ರದಲ್ಲಿ ನಡೆದ ದುರ್ಘಟನೆಗೆ ಸಂಬಂಧಿಸಿದಂತೆ ಮೊದಲ ಪ್ರಯತ್ನ ಮಾಡುವ ಮೂಲಕ ತಮ್ಮ ಕ್ಷೇತ್ರದಲ್ಲಿ ಅಧಿಕಾರ ಕಾರ್ಯರಂಭ ಮಾಡಿದ್ದಾರೆ.
ಶನಿವಾರ ನಸುಕಿನ ಜಾವ ಕಾಳಗಿ ತಾಲೂಕಿನ ಮಂಗಲಗಿ ಗ್ರಾಮದಲ್ಲಿ ಮನೆ ಕುಸಿತದಿಂದ ಮೃತಪಟ್ಟ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ದಿಲ್ಲಿಯಿಂದ ತಮ್ ಸ್ವ ಕ್ಷೇತ್ರಕ್ಕೆ ಆಗಮಿಸಿದ ಅವರುಗಳು, ನೇರೆವಾಗಿ ಮೃತ ಕುಟುಂಬಕ್ಕೆ ಭೇಟಿ ನೀಡಿ ಧೈರ್ಯದಿಂದ ಇರುವಂತೆ ಸಮಾಧಾನ ಪಡೆಸಿದ್ದಾರೆ. ಸರ್ಕಾರದಿಂದ ದೊರೆಯುವ ಎಲ್ಲಸೌಲಭ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…