ಶಹಾಪುರ: ಬಹುಷಃ ದಕ್ಷಿಣ ಭಾರತ ಹಿತಿಹಾಸದಲ್ಲಿ ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತಂದ ಏಕೈಕ ನಾಯಕ ಎಂದರೆ ನಮ್ಮ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪರವರು ತಳಮಟ್ಟದಿಂದ ಅವರು ಪಕ್ಷ ಸಂಘಟನೆ ಮಾಡಿದ್ದಾರೆ ಅವರ ತಂಟೆಗೆ ಬಂದರೆ ನಾವು ಸುಮ್ಮನಿರಲ್ಲ ಎಂದು ಬಿಜೆಪಿ ಮಾಜಿ ಯುವ ಮೋರ್ಚಾ ಘಟಕದ ಅಧ್ಯಕ್ಷರಾದ ಶ್ರೀಕಾಂತ್ಗೌಡ ಸುಬೇದಾರ ಎಚ್ಚರಿಕೆ ನೀಡಿದ್ದಾರೆ.
ಅವರು ಮುಖ್ಯಮಂತ್ರಿ ಆದಾಗಿನಿಂದ ರಾಜ್ಯದಲ್ಲಿ ಒಂದಾದ ಮೇಲೆ ಒಂದು ಸಮಸ್ಯೆಗಳು ಬರುತ್ತಿದ್ದಾವೆ. ಅತಿಯಾದ ಮಳೆ ಇಂದ ಸಾಕಷ್ಟು ಸಮಸ್ಯೆಗಳು ಎದುರಾದರು ಕೂಡ ಅದನ್ನು ಅತ್ಯಂತ ಸರಳ ರೀತಿ ಇಂದ ನಿಭಾಯಿಸಿಕೊಂಡು ಹೋಗುವದರಲ್ಲೇ ಕರೋನಾ ಎಂಬ ಮಹಾ ಮಾರಿ ಇಂದ ಜಗತ್ತೇ ತತ್ತರಿಸಿದ್ರೆ ನಮ್ಮ ರಾಜ್ಯದಲ್ಲಿ ಸುಮಾರು ದಿನಗಳ ವರೆಗೆ ಜನತೆ ನೆಮ್ಮದಿಯಿಂದ ಬದುಕುವಂತೆ ಎಚ್ಚರಿಕೆ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರು. ಅತ್ಯಂತ ಪ್ರಭಾವಿ ಮುಖ್ಯಮಂತ್ರಿಯಾಗಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ಸುದ್ದಿ ಹರಡುತ್ತಿದ್ದು ಇದು ಒಳ್ಳೆಯ ಬೆಳವಣಿಗೆ ಅಲ್ಲ. ಅಲ್ಲದೆ ಇನ್ನು ರಾಜ್ಯದಲ್ಲಿ ಅವರಿಂದ ಸಾಕಷ್ಟು ಅಭಿವೃದ್ಧಿ ನಿರೀಕ್ಷೆ ಮಾಡುತ್ತಿರುವ ಎಲ್ಲಾ ವರ್ಗದ ಜನರು ಇದನ್ನು ಯಾವದೇ ಕಾರಣಕ್ಕೂ ಒಪ್ಪಿಕೊಳ್ಳುವದಿಲ್ಲ, ಅಲ್ಲದೆ ರಾಜ್ಯದ ಯುವಕರ ಕಣ್ಮಣಿ ಬಿ ವೈ ವಿಜಯೇಂದ್ರ ಅವರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಮಾತನಾಡುವದು ಸರಿಯಲ್ಲ ಎಂದು ಹೇಳಿದರು.
ಸದ್ಯದ ಪರಸ್ಥಿತಿಯಲ್ಲಿ ಕರ್ನಾಟಕದ ಬಿ ಜೆ ಪಿ ಯುವಕರಿಗೆ ಆಧಾರ ಸ್ಥಬ ವಾಗಿದ್ದರೆ, ರಾಜ್ಯದಲ್ಲಿಯ ಬಹು ಆಕರ್ಷಣೆಯ ಯುವ ನಾಯಕರು ಅಲ್ಲದೆ ಭವಿಷ್ಯದ ನಾಯಕರು ಅವರಾಗಿದ್ದಾರೆ. ಪ್ರಸ್ತುತ ಮುಖ್ಯಮಂತ್ರಿಗಳ ಮಗನಾಗಿ ಜನತೆಯ ಸೇವೆ ಸಲ್ಲಿಸುತ್ತಿರುವ ಅವರು ಮುಂದಿನ ದಿನಗಳಲ್ಲಿ ರಾಜ್ಯದ ಚುಕ್ಕಾಣೆ ಹಿಡಿಯುವ ಇಲ್ಲಾ ಸಾಮರ್ಥ್ಯ ಅವರಿಗಿದೆ.
ಅವರ ಬಗ್ಗೆ ಹಗುರವಾಗಿ ಮಾತನಾಡುವ ಮುಖಂಡರಿಗೆ ಅವರ ಹಿಂದೆ ರಾಜ್ಯದಲ್ಲಿ ಅವರನ್ನು ನೆಚ್ಚಿಕೊಂಡ ಅಸಂಖ್ಯಾತ ಅಭಿಮಾನಿಗಳ ಬಳಗವೇ ಇದೆ ಎಂಬುವದನ್ನು ಅರಿತು ಮಾತನಾಡಲಿ ಎಂದು ಈ ಮೂಲಕ ಎಚ್ಚರಿಸುತ್ತೇನೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…