ಯಾದಗಿರಿ: ಜಿಲ್ಲೆಯ ಸುರಪುರ ಬಿಜೆಪಿ ಶಾಸಕ ನರಸಿಂಹ ನಾಯಕ (ರಾಜುಗೌಡ) ಅವರು ಆಪರೇಷನ್ ಹಸ್ತಕ್ಕೆ ಹೋಗುತ್ತಾರೆ ಎಂಬ ವದಂತಿ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಇದರ ಬಗ್ಗೆ ಸ್ವತಃ ಶಾಸಕ ರಾಜುಗೌಡ ಸ್ಪಷ್ಟನೆ ನೀಡಿದ್ದಾರೆ.
ತಮ್ಮ ತಾಯಿಯ ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇದ್ದೆ . ಈ ಕಾರಣಕ್ಕೆ ಮೊಬೈಲ್ ಆಫ್ ಮಾಡಿದ್ದೆ. ಇದಕ್ಕಾಗಿ ನನ್ನ ಬಗ್ಗೆ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳು ಪ್ರಸಾರವಾಗುತ್ತಿದ್ದು, ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಡುವುದಿಲ್ಲ ಎಂದು ಅವರು ಇ ಮೀಡಿಯಾ ಜೊತೆ ಮಾತನಾಡಿ ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ಇದ್ದ ಕಾರಣ ನನ್ನ ಮೊಬೈಲ್ ಸ್ವಿಚ್ ಮಾಡಿದ್ದೆ. ಹೀಗಾಗಿ ಯಾರೂ ಅನುಮಾನ ಪಡುವ ಅವಶ್ಯಕತೆ ಇಲ್ಲ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಬಿಜೆಪಿಯಲ್ಲೇ ಇರುತ್ತೇನೆ ಎಂದು ಕ್ಷೇತ್ರದ ಜನತೆಗೆ ಶಾಸಕ ರಾಜುಗೌಡ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…