ನಾಗಮಂಗಲ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠವು ಜನಪದ ಕಲೆ ಸಂಸ್ಕøತಿಯ ಪುನರುತ್ಥಾನಕ್ಕಾಗಿ ಕಳೆದ ನಾಲ್ಕು ದಶಕಗಳಿಂದ ಪ್ರತಿವರ್ಷ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ರಾಜ್ಯಮಟ್ಟದ ಜಾನಪದ ಕಲಾ ಮೇಳವನ್ನು ಪ್ರತಿವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ದಿನಾಂಕ 23 24 ಮತ್ತು 25 ಮೂರು ದಿನಗಳ ಕಾಲ ಹಮ್ಮಿಕೊಳ್ಳುತ್ತಿದ್ದು ಈ ಕಲಾಮೇಳದಲ್ಲಿ ರಾಜ್ಯಾದ್ಯಂತ ಆಗಮಿಸುವ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಮಂದಿ ಕಲಾವಿದರು ಪಾಲ್ಗೊಂಡು ಶ್ರೀ ಕ್ಷೇತ್ರದಲ್ಲಿ ಜನಪದ ಕಲಾ ಲೋಕವನ್ನೇ ಸೃಷ್ಟಿಸುತ್ತಾರೆ.
ಆದರೆ ಈ ವರ್ಷ ಕೊರೊನಾ ವೈರಸ್ ಇಡೀ ವಿಶ್ವಾದ್ಯಂತ ಹರಡಿ ಜನರ ಆರೋಗ್ಯವನ್ನು ಕಾಡುತ್ತಿದೆ. ಆದ್ದರಿಂದ ಜನರ ಆರೋಗ್ಯವನ್ನು ರಕ್ಷಿಸುವ ದೃಷ್ಟಿಯಿಂದ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಬೇಕಿದ್ದ ರಾಜ್ಯಮಟ್ಟದ ಜಾನಪದ ಕಲಾಮೇಳವನ್ನು ಈ ವರ್ಷ ರದ್ದುಪಡಿಸಲಾಗಿದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥಸ್ವಾಮೀಜಿ ರವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…